TOP STORIES:

ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷರಾಗಿ ಅಕ್ಷಿತ್‌ ಸುವರ್ಣ ಪುನರಾಯ್ಕೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷರಾಗಿ ಅಕ್ಷಿತ್‌ ಸುವರ್ಣ ಪುನರಾಯ್ಕೆಯಾಗಿದ್ದಾರೆ.

ಅಕ್ಷಿತ್‌ ಸುವರ್ಣ ಅವರಿಗೆ ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಸೋಮವಾರ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿ ವಿವಿಧ ಕಾರ್ಯಕ್ರಮಗಳ ಮೂಲಕ ಪಕ್ಷದ ಅಭಿವೃದ್ಧಿಯಲ್ಲಿ ಮಂಚೂಣಿ ನಾಯಕತ್ವ ವಹಿಸಿರುವು ಅಕ್ಷಿತ್‌ ಸುವರ್ಣ ಅವರ ಕಾರ್ಯವನ್ನು ಗಮನಿಸಿ ಪಕ್ಷ ಇನ್ನೊಮ್ಮೆ ಅವಕಾಶ ನೀಡಿದ್ದು, ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಎಲ್ಲಾ ಸಮುದಾಯದ ಯುವ ಮುಖಂಡರನ್ನು ಹಾಗೂ ಯುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದಕ ಜಿಲ್ಲೆಯಲ್ಲಿ ಯುವ ಜನತಾ ದಳ (ಜಾತ್ಯಾತೀತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಸೂಚಿಸಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »