TOP STORIES:

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!


ಇಂದೋರ್: ಪತಿಯೊಬ್ಬ ತನ್ನ ಕಿರಿಯ ಪತ್ನಿಯೊಂದಿಗೆ ಸಂಬಂಧ ಬೆಳೆಸುವಾಗ ತನಗೆ ಕಚ್ಚಿದ್ದಾನೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ
ಇಂದೋರ್‌ನಲ್ಲಿ ನಡೆದಿದೆ.

ಏನಿದು ಘಟನೆ… ?

67 ವರ್ಷದ ಗುಜರಾತ್ ನಿವಾಸಿ ಬುಲಿಯನ್ ಎಂಬ ಉದ್ಯಮಿ ತನ್ನ 27 ವರ್ಷದ ಕಿರಿಯ ಹೆಂಡತಿಯೊಂದಿಗೆ ಸಂಬಂಧವನ್ನು ಬೆಳೆಸುವಾಗ ಕಚ್ಚಿ ಹಿಂಸಿಸಿದ್ದಾನೆ ಎಂದು ಆರೋಪಿಸಿ ಪತಿ ವಿರುದ್ಧ ಪತ್ನಿ ಕಳೆದ ಡಿಸೆಂಬರ್‌(2021)ನಲ್ಲಿ ದೂರು ದಾಖಲಿಸಿದ್ದಳು.

ಈ ಪ್ರಕರಣವು ಮಹಿಳೆಗೆ ಸಂಬಂಧಿಸಿದ ಗಂಭೀರ ಅಪರಾಧ ಎಂದು ಪರಿಗಣಿಸಿದ ನ್ಯಾಯಾಲಯ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಇಂದೋರ್ ಜಿಲ್ಲಾ ನ್ಯಾಯಾಲಯ ಆಘಾತಕಾರಿ ತೀರ್ಪು ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅವನ ಮೂವತ್ತೆರಡು ಹಲ್ಲುಗಳನ್ನು ಹೊರತೆಗೆಯುವಂತೆ ಕೋರ್ಟ್ ಹೇಳಿದೆ.

ಮಹಿಳೆಯ ಪರವಾಗಿ ವಕೀಲ ಕೃಷ್ಣಕುಮಾರ್ ಕುಮ್ಹಾರೆ ವಾದ ಮಂಡಿಸಿ, ದೌರ್ಜನ್ಯದ ಫೋಟೋಗಳು ಮತ್ತು ಗಾಯದ ಗುರುತುಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲಾಗಿದೆ. ಮಹಿಳೆಯ ಘನತೆಯನ್ನು ಉಲ್ಲೇಖಿಸಿ ಆರೋಪಿಯನ್ನು ಶೀಘ್ರದಲ್ಲೇ ಹಾಜರುಪಡಿಸುವಂತೆ ನ್ಯಾಯಾಲಯ ಹೇಳಿದೆ.

ಕರೋನಾ ಅವಧಿಯಲ್ಲಿ ಬುಲಿಯನ್‌ನ ಮೊದಲ ಪತ್ನಿ ಸಾವನ್ನಪ್ಪಿದ್ದರು. ನಂತರ ಈತ ಅಕ್ಟೋಬರ್ 2021 ರಲ್ಲಿ ಎರಡನೇ ಮದುವೆಯಾಗಿದ್ದನು. ಇನ್ನು ಇದೀಗ ಆರೋಪಿಯು ಕಳೆದ ಡಿಸೆಂಬರ್ 7 ರಿಂದ ತಲೆಮರೆಸಿಕೊಂಡಿದ್ದಾನೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »