TOP STORIES:

ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ. ಪ್ರಶಸ್ತಿ


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2020ನೇ ಸಾಲಿನ “ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ”ಗೆ ಪ್ರಜಾವಾಣಿ ದಿನ ಪತ್ರಿಕೆಯ ಮಂಗಳೂರಿನ ವರದಿಗಾರ ಪ್ರದೀಶ್. ಎಚ್.ಮರೋಡಿ ಆಯ್ಕೆಯಾಗಿದ್ದಾರೆ.

2020ರ ಜೂನ್ 25ರಂದು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ಪ್ರಕಟವಾದ ಪತ್ರಕರ್ತ ಪ್ರದೀಶ್ .ಎಚ್.ಮರೋಡಿ ಅವರ ‘ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು ‘ಎಂಬ ವರದಿಯು ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಆಯ್ಕೆಯಾಗಿದೆ.ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ, ಸಂಶೋಧಕರು ಹಾಗೂ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಕಿಕ್ಕೇರಿ ನೇತೃತ್ವದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ.

ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 30ರಂದು ಬೆಳಗ್ಗೆ 11:00ಕ್ಕೆ ಮಂಗಳೂರು ಪತ್ರಿಕಾ ಭವನದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿರುವರು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »