TOP STORIES:

ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ನಟಸಾರ್ವಭೌಮ


ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ ವಿಧಿವಶರಾಗಿದ್ದಾರೆ.

ಲಘು ಹೃದಯಘಾತದಿಂದಾಗಿ 11 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ.

1975ರ ಮಾರ್ಚ್ 17 ರಂದು ದಿ. ಡಾ| ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ ಕಿರಿಯ ಮಗ ಜನಿಸಿದ “ಲೋಹಿತ್” ಅವರು ಪುನೀತ್ ರಾಜ್ ಆಗಿ ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ಕಾಣಿಸಿಕೊಂಡಿದ್ದರು.

ಬೆಳಗ್ಗೆ ಜಿಮ್‍ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಾಗ ಹೃದಯಾಘಾತಕ್ಕೊಳಗಾದ ಅವರನ್ನು ಕೂಡಲೇ ಸಮೀಪದ ರಮಣಶ್ರೀ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪರಿಸ್ಥಿತಿ ತುಂಬಾ ಗಂಭೀರವಾಗಿದ್ದರಿಂದ ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅದರೇ ವೈದ್ಯರ ಎಲ್ಲಾ ಪ್ರಯತ್ನದ ನಂತರವೂ ಅಭಿಮಾನಿಗಳ ಪಾಲಿನ ನೆಚ್ಚಿನ ಅಪ್ಪು ಕೊನೆಯುಸಿರೆಳೆದಿದ್ದಾರೆ.

1975ರಲ್ಲಿ ಪ್ರೇಮದ ಕಾಣಿಕೆ ಸಿನಿಮಾದ ಮೂಲಕ ಬಾಲನಟನಾಗಿ ಕಾಣಿಸಿಕೊಂಡಿದ್ದ ಅವರು ಮುಂದೆ 1983ರಲ್ಲಿ ಭಕ್ತ ಪ್ರಹ್ಲಾದ ಸಿನೆಮಾದಲ್ಲಿ ಅದ್ಭುತವಾಗಿ ನಟಿಸಿ ಗಮನ ಸೆಳೆದು ಪ್ರಶಸ್ತಿಗೂ ಭಾಜನರಾಗಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »