TOP STORIES:

FOLLOW US

ಬಿರುವೆರ್ ಕುಡ್ಲ ಉದಯ್ ಪೂಜಾರಿ Birwa Brthers Whatsapp Grouop 12 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ ಉದಯ್ ಅಣ್ಣನ ಪ್ರೇರಣೆಯಿಂದ

ಬ್ರಹ್ಮ ಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಂತೆBirwa Brthers Whatsapp Grouop ಸಜೀಪ ನಡು ಗ್ರಾಮದ ಗೊಲಿಪಡ್ಪು ನಿವಾಸಿ ಮಾಧವ ಫೂಜಾರಿ ಇವರಿಗೆ ವಿಷಜಂತು ಕಡಿತದಿಂದ ತೀವ್ರ ಬಳಲುತಿದ್ದು ಏರಡೂ ಕಿಡ್ನಿ ವಫಲ್ಯಗೊಂಡಿದ್ದು, ವಾರಕ್ಕೆ ಎರಡರಂತೆ ತಿಂಗಲಿಗೆ ಎಂಟು ಡಯಾಲಿಸಿಸ್ಹಾಗೂ ತಿಂಗಳಿಗೆ ಹತ್ತು ಸಾವಿರಕ್ಕೂ ಮೇಲ್ಪಟ್ಟು ಆಸ್ಪತ್ರೆ ಖರ್ಚು  ಇದ್ದು. ಮನೆಯಲ್ಲಿ ತೀವ್ರ ಬಡತನ ಮತ್ತು ಎರಡು ಚಿಕ್ಕ ಮಕ್ಕಳವಿದ್ಯಾಭ್ಯಾಸದ ಖರ್ಚಿಗು ತೊಂದರೆಯಾಗುತಿದ್ದು . ಮುಂದಿನ ಚಿಕಿತ್ಸೆಯ ವೆಚ್ಚವನ್ನು ನಿಭಾಯಿಸಲು ಬಡತನದಲ್ಲಿರುವ ಕುಟುಂಬಕ್ಕೆ ವೆಚ್ಚ ಭರಿಸಲು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಅವರ ಕಷ್ಟಕ್ಕೆ ಆಸರೆಯಾಗುವ ದೃಷ್ಟಿಯಿಂದ ನಮ್ಮ “Birwa Brothers group” 10,000Rs ಸಹಾಯಧನವನ್ನು ಇಂದು ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಸಂದರ್ಭದಲ್ಲಿGroup ಸ್ಥಾಪಕ ಅಶ್ವಿನ್ ಪೂಜಾರಿ ಕಾರಾಜೆ, ಪನೋಲಿಬೈಲ್ ಸದಸ್ಯರಾದ ಗಿರೀಶ್ ಪೂಜಾರಿ ಪೆರ್ವ, ನವೀನ್ ಅಂಚನ್ಶಾಂತಿನಗರ, ಅಶ್ವಿನ್ ಪೂಜಾರಿ ಕೊಲ್ಯ, ಭರತ್ ಪೂಜಾರಿ ಮತ್ತು ವಿಜಯ್ ಪೂಜಾರಿ ಗುರುಮಂದಿರ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »