TOP STORIES:

ಬಿರುವೆರ್ ಕುಡ್ಲ (ರಿ), ಬೆಳ್ತಂಗಡಿ ಘಟಕದ 39ನೇ ವಿಶೇಷ ಸೇವಾ ಯೋಜನೆ


ಬೆಳ್ತಂಗಡಿ ಘಟಕದಿಂದ ಚಿಣ್ಣರ ಸೇವೆ

ಬಿರುವೆರ್ ಕುಡ್ಲ (ರಿ), ಬೆಳ್ತಂಗಡಿ ಘಟಕದ 39ನೇ ವಿಶೇಷ ಸೇವಾ ಯೋಜನೆಯ ಅಂಗವಾಗಿ, ಬೆಳ್ತಂಗಡಿ ತಾಲೂಕಿನಮೇಲಂತಬೆಟ್ಟು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಗೋಡೆಯ ಮೇಲೆ ಚಿಣ್ಣರಿಗಾಗಿ ವಿಶೇಷವಾದ ಹಾಗೂಆಕರ್ಷಣೀಯ ಚಿತ್ರ ಚಿತ್ತಾರ ಬಿಡಿಸಿಕೊಡುವ ಮೂಲಕ ಸೇವಾ ಯೋಜನೆಯನ್ನು ಅರ್ಪಿಸಲಾಯಿತು.

ಪುಟ್ಟ ಮಕ್ಕಳ ವಿಧ್ಯಾಭ್ಯಾಸಕ್ಕೆ ಪೂರಕವಾಗಿ ಭದ್ರ ಬುನಾದಿ

ಅಂಗನವಾಡಿ ಕೇಂದ್ರಇದರ ಅಂದವನ್ನು ಹೆಚ್ಚಿಸಿ ವಿಶೇಷ ಮಾದರಿ ಯೋಜನೆಯನ್ನು ಮಾಡಲಾಯಿತು ಹಾಗೂ ಅಂಗನವಾಡಿಯಚಿಣ್ಣರ ಜೊತೆ ಸ್ವಲ್ಪ ಸಮಯವನ್ನು ಕಳೆಯಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ(ರಿ).ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರೀಶ್ಕೋಟ್ಯಾನ್,ಕಾರ್ಯದರ್ಶಿಯಾದ ಅರುಣ್ ಕುಮಾರ್ ಕುಕ್ಕಾವು  ಸಂಚಾಲಕರಾದ ಸುರೇಂದ್ರ ಕೋಟ್ಯಾನ್,ಸಂದೇಶ್ಅನಿಲ‌,ದೀಕ್ಷಿತ್ ವರಕಬೆ, ಲಕ್ಷ್ಮಿಶ್ ಪೆಲತಾಡಿ, ಉಪಸ್ಥಿತರಿದ್ದರು.

✍️  ಬಿರುವೆರ್ ಕುಡ್ಲ (ರಿ).ಬೆಳ್ತಂಗಡಿ ಘಟಕ

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »