TOP STORIES:

ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ


ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ.

  ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ.

  ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರುಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು.ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು.

  ಶನಿವಾರ ರಾತ್ರಿ ವೇಳೆಸುಮಾರು 12 ಗಂಟೆಯ ವರೆಗೂ ಇವರು ಎಸ್. ಆರ್.ಗ್ರೂಪ್ ನಲ್ಲಿ ಮೆಸೇಜ್ ಚಾಟಿಂಗ್ ಮಾಡುತ್ತ ಇದ್ದಬಗ್ಗೆ ಅವರ ಸ್ನೇಹಿತ ಸದಾಶಿವ ಕೈಕಂಬ ನೆನಪಿಸಿಕೊಂಡರು.  ರಾತ್ರಿ ಸುಮಾರು ಒಂದು ಗಂಟೆ ವೇಳೆ ಇವರಿಗೆ ಹೃದಯ ನೋವುಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆ ಗೆ ಸ್ಪಂದಿಸಿದೆ ಅವರು ಮೃತಪಟ್ಟ ಬಗ್ಗೆ ತಿಳಿದುಬಂದಿದೆ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »