TOP STORIES:

ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್


ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್

ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಭಟ್ಕಳ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಿಲಿದ್ದಾರೆ. ಮೂಲತಃ ಇವರು ಉಡುಪಿ ಜಿಲ್ಲೆಯ ಕಾಪು. ದಿವಂಗತ ವಿಜಯ ಬಿ ಅಂಚನ್ ಮತ್ತು ಶಕುಂತಲಾರವರ ಮುದ್ದಿನ ಮಗಳು. ಈಕೆ ಮಂಗಳೂರು ಕೆನರಾ ಫಸ್ಟ್ ಗ್ರೇಡ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿದ್ದಾರೆ.

ಕೇವಲ ಸಿನಿಮಾ ಅಲ್ಲದೆ ಹಲವಾರು ಪ್ಯಾಷನ್ ಶೋ ಗಳಲ್ಲಿ ಭಾಗವಹಿಸಿದ ಈಕೆ Miss billava winner 2019, Miss karnataka international 2019 1st runner up, Vk navatare 2019 2nd runner ಮೊದಲಾದ ಪ್ರಶಸ್ತಿಗಳನ್ನು ಪಡೆದಿರುತ್ತಾರೆ, ಹಲವಾರು ನ್ರತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹಲವಾರು ಶಾಲೆಯ ಮಕ್ಕಳಿಗೆ ನ್ರತ್ಯ ತರಬೇತಿ ಹಾಗು ನಿರ್ದೆಶನವನ್ನು ಕೂಡ ಮಾಡುತ್ತಾರೆ.

ಮೊದಲಬಾರಿಗೆ ಕ್ಯಾಮರ ಎದುರಿಸಿರುವ ಈಕೆ ಪ್ರಥಮ ಎಂಟ್ರಿಯಲ್ಲಿಯೇ ಚಾಲೆಂಜ್ ಪಾತ್ರ ನಿರ್ವಹಿಸಿದ್ದಾಳೆ. ಅದು ಕೂಡ ಪೋಲೀಸ್ ಅಧಿಕಾರಿ ಪಾತ್ರ ತುಂಬಾನೇ ಟಪ್ ಆಗಿರೋ ಪಾತ್ರಕ್ಕೆ ಜೀವ ತುಂಬಿದ್ದಾಳೆ, ಮುಂಬರುವ ದಿನಗಳಲ್ಲಿ ಭಟ್ಕಳ್ ಚಿತ್ರ ತೆರೆ ಕಾಣಲಿದೆ.

www.billavaswarriors.com


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »