TOP STORIES:

FOLLOW US

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.


ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲೀಸ್ ಕಮೀಷನರ್‌ಗೆ ಖುದ್ದಾಗಿ ದೂರನ್ನೂನೀಡಲಾಗಿದೆ. ಹಲವಾರು ಸಂಘಟನೆಗಳಿಂದ ಆಗ್ರಹಗಳೂ ಕೇಳಿ ಬಂದಿವೆ. ಇಷ್ಟಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ಇಲಾಖೆ ದುರ್ಬಲ ಆಗಿದೆಯೇ? ಆರೋಪಿಯನ್ನು ಬಂಧಿಸಲು ಯಾಕೆ ಮೀನಮೇಷ ಎನಿಸುತ್ತಾರೆ? ಪ್ರಕರಣವನ್ನು ಇಡೀ ಸಮಾಜಗಮನಿಸುತ್ತಿದೆ. ಪ್ರಕರಣ ಹೆಣ್ಣು ಕುಲಕ್ಕೆ ಅವಮಾನ ಮಾಡಿದಂತಿದೆ. ಪ್ರತಿಭಾ ಕುಳಾಯಿ ಮಾತ್ರವಲ್ಲ ಯಾವುದೇ ಹೆಣ್ಣುಮಕ್ಕಳಿಗೆ ರೀತಿಯ ದೌರ್ಜನ್ಯವಾದರೆ, ಸೂಕ್ತ ಕ್ರಮ‌ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಬಗ್ಗೆ ಯಾಕೆ ಸರ್ಕಾರ ಮೌನ ವಹಿಸಿದೆ?. ಸಣ್ಣಪುಟ್ಟ ಘಟನೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಪೊಲೀಸ್ ಇಲಾಖೆ ಪ್ರಕರಣದ ಬಗ್ಗೆ ಯಾಕೆ ಮೌನವಹಿಸಿದೆ?

ಪದ್ಮರಾಜ್ ಆರ್.

ವಕೀಲರು ಮತ್ತು ಸಾಮಾಜಿಕ ಚಿಂತಕರು ಮಂಗಳೂರು


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »