TOP STORIES:

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ ವಿಶೇಷ ಪ್ರಶಸ್ತಿ


ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ   ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬೇಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ  ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್ ಸಿ ನಾರಾಯಣ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ಅವರಿಗೆ  ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ನೀಡಿದರು ಸಂದರ್ಭದಲ್ಲಿ  ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ ,ಪ್ರಸಾದ್ ಕೌಶಲ್  ಹಾಗೂ ಸಂಸ್ಥೆಯ  ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಕುರಿಕ್ಕಾರನಿರ್ದೇಶಕರಾದ ನಿತೀಶ್ ಕುಮಾರ್  ಶಾಂತಿನವ  ಉಪಸ್ಥಿತರಿದ್ದರು. ಸಂಸ್ಧೆಯು ಪುತ್ತೂರು ತಾಲ್ಲೂಕಿನ 14 ಗ್ರಾಮಗಳ ಕಾರ್ಯವ್ಯಾಪ್ತಿ ಹೊಂದಿದೆ .ಕುಂಬ್ರ ಅಕ್ಷಯ ಆರ್ಕೇಡ್ ನಲ್ಲಿ  ಸಂಪೂರ್ಣಕಂಪ್ಯೂಟರೀಕೃತ ಹಾಗು ಆಧುನಿಕ ರೀತಿಯ ಬ್ಯಾಂಕಿಂಗ್ ಸೇವೆ ನೀಡುತ್ತಿದೆ . ಒಳಮೊಗರು ,ಅರಿಯಡ್ಕ,ಕೆದಂಬಾಡಿ, ಕೆಯ್ಯಾರು, ಪಾಲ್ತಾಡಿ, ಕೊಳ್ತಿಗೆ,ಮಾಡ್ನೂರು,ನೆಟ್ಟಣಿಗೆ ಪಮೂಡ್ನೂರು,ಪಡುವನ್ನೂರು,ಬಡಗನ್ನೂರು,ನಿಡ್ಪಳ್ಳಿ,ಪಾಣಾಜೆ,ಬೆಟ್ಟಂಪಾಡಿ,ಇರ್ದೆ  ಗ್ರಾಮಗಳ ವ್ಯಾಪ್ತಿ  ಇದೆನಮ್ಮಲ್ಲಿ ಎಲ್ಲಾ ತರದ ಸಾಲ ಸೌಲಭ್ಯ ಇದ್ದು ಆಕರ್ಷಕ ಬಡ್ಡಿ ದರದಲ್ಲಿ ಠೇವಣಿ ಸ್ವೀಕರಸಲಾಗುವುದು. ಗ್ರಾಮಾಂತರ ಪ್ರದೇಶದ ಗ್ರಾಹಕರ ಅನುಕೂಲಕ್ಕಾಗಿ ಸೇಫ್ ಲಾಕರ್ ವ್ಯವಸ್ಧೆ, ಸ್ಟ್ಯಾಂಪ್ ಪೇಪರ್ ಸೌಲಭ್ಯ ಇದೆ, ಅರ್.ಟಿ.ಸಿ, ಪ್ರಿಂಟ್ ಪಾನ್ ಕಾರ್ಡ್ ವ್ಯವಸ್ಧೆ ಮಾಡಿಕೊಡಲಾಗುವುದು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »