TOP STORIES:

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »