TOP STORIES:

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl


ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಗೌರವ ಸಲಹೆಗಾರರು, ಹೋಟೆಲ್ ಉದ್ಯಮಿ, ಸಾಗರ ರತ್ನಂ ಗ್ರೂಪ್ಸ್ MD, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸರಳ ಸಜ್ಜನಿಕೆಯ ಸಹೃದಯಿ ಶ್ರೀ ಜಯರಾಮ್ ಬನನ್ಅವರಿಂದ ಶ್ರೀ ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷರೂಪಾಯಿ ಮೊತ್ತದ ನೂತನ ಲಾರಿಯ ಸೇವೆಯ ರೂಪದಲ್ಲಿ ಶ್ರೀ ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರಗೆಜ್ಜೆಗಿರಿಗೆ ಸಮರ್ಪಿಸಲಿದ್ದಾರೆ.

ದಿನಾಂಕ 27-11-2022 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅದ್ದೂರಿಯಾಗಿ ಜರುಗುವ ನೂತನ ಮೇಳದ ಉದ್ಘಾಟನೆ ಹಾಗೂಪ್ರಥಮ ದೇವರ ಸೇವೆಯಾಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಶ್ರೀಯುತರ ಭಕ್ತಿಯ ಸೇವೆಗೆ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿನೆಮ್ಮದಿಯ ಜೀವನವನ್ನು ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿಧನ್ಯವಾದಗಳು.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »