ತಾನು ಎಲ್ಲೂ ಪ್ರಚಾರ ಪಡೆಯದೆ ಸದ್ದಿಲ್ಲದೇ ಸಾಮಾಜಿಕ ಜಾಲ ತಾಣ ದಲ್ಲಿ ಬಿಲ್ಲವ ಸಮಾಜದ ನಮ್ಮತನ ವನ್ನು ಎತ್ತಿ ತೋರಿಸಿದು ಪ್ರೀತೇಶ್ ಕೆ.ಸಿ ಪೂಜಾರಿ
ಪ್ರೀತೇಶ್ ಕೆ.ಸಿ ಪೂಜಾರಿ ಬಹುಷಃ ಈ ಸಾದು ಸ್ವಭಾವದ ಯುವಕನ ಹೆಸರನ್ನು ತಿಳಿದವರು ಒಂದಷ್ಟು ಮಂದಿ ಮಾತ್ರ ಇರಬಹುದು. ಅದರೆ ನಿಮ್ಮ ಗ್ಯರಿಗೂ ತಿಳಿಯದ ಸತ್ಯ ಘಟನೆಯನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ ನನ್ನದು. ಪ್ರೀತೇಶ್ ಗುರುಪುರ ಕೈಕಂಬದ ನಿವಾಸಿ, ಮಾಧ್ಯಮ ವರ್ಗದ ಬಿಲ್ಲವ ಸಮಾಜಕ್ಕೆ ಸೇರಿದ ಪ್ರೀತೇಶ್ ಮೇಕ್ಕನಿಕ್ಕಲ್ ಪದವೀಧರ. ಬಾಲ್ಯದಿಂದಲೂ ಬಿಲ್ಲವ ಸಮಾಜದ ಬಗ್ಗೆ ಎಲ್ಲಿಲ್ಲದ ಪ್ರೀತಿ. ಸಮಯ ಸಿಕ್ಕಾಗ ನಮ್ಮವರೂ ಇನ್ಯರಿಗೊ ಲೈಕ್ ಕಾಮೆಂಟ್ ಚಾಟ್ ಮಾಡುವ ಹೊತ್ತಿನಲ್ಲಿ ಪ್ರೀತೇಶ್ ಮಾತ್ರ […]
ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ
ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ ಸುಧಾಕರ ಕೆ. ಇವರು ಪುತ್ತೂರು ತಾಲೂಕಿನ ಕೆಯ್ಯುರು ಗ್ರಾಮದ ಕಟ್ಟತ್ತಾರು ವಾಸಿ ದಿ. ಶೇಷಪ್ಪ ಪೂಜಾರಿ, ದಿ. ಶ್ರೀಮತಿ ಗಿರಿಜಾ ದಂಪತಿಗಳ ಪುತ್ರನಾಗಿದ್ದು, ಪೊಲೀಸ್ ಇಲಾಖೆಯಲ್ಲಿ 1996ನೇ ಇಸವಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮೂಲ್ಕಿ, ಉಳ್ಳಾಲ, ಮಂಗಳೂರು, ಗ್ರಾಮಾಂತರ, ಕರ್ನಾಟಕ ಲೋಕಾಯುಕ್ತ ಹಾಗೂ ಕೇಂದ್ರ ಸರಕಾರದ ಬ್ಯುರೋ ಆಪ್ ಇಂಮಿಗ್ರಷನ್ ಇಲಾಖೆಗೆ ನಿಯೋಜನೆಗೊಂಡು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ […]
ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!
ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ! ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. […]
19 ಕ್ರಿಕೆಟಿಗೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ತೇಜಸ್ವಿನಿ
ಅಂಡರ್ – 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ ಕಟಪಾಡಿ, ಅ, 21: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ.ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ. 5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ […]
ಬಿ.ಕೆ. ಹರಿಪ್ರಸಾದ್ ವಿರುದ್ಧ ಸಮಾವೇಶಕ್ಕೆ ಮಂಗಳೂರು ಬಿಲ್ಲವರ ಬೆಂಬಲ
ಮಂಗಳೂರುಃv.16- ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಪಾಪೋಷಿತ ಬೆಂಗಳೂರಿನಲ್ಲಿ ಡಿ.110ರಂದು ನಡೆಯಲಿರುವ ಈಡಿಗರ Ediga samavesha ಸಮಾವೇಶಕ್ಕೆ ದಕ್ಷಿಣ ಕನ್ನಡ ಬಿಲ್ಲವ ಮುಖಂಡರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ಬಿಲ್ಲವ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರು ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ಬೆಂಗಳೂರಿನ ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ಉಸ್ತುವಾರಿಯಲ್ಲಿ ಆಯೋಜಿಸಲಾಗುತ್ತಿರುವ ಈಡಿಗ ಸಮಾವೇಶದಲ್ಲಿ ಲಕ್ಷೋಪ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಲು ಮಂಗಳೂರಿನಲ್ಲಿ ನಡೆದ ಸಿದ್ದತಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕೇಸರಿ ಧ್ವಜ ಹಾರಿಸಿ ಪ್ರಚಾರ ಪಡೆದಿದ್ದ, […]
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10 ರಂದು ಸಮಾಜದ ಸಮಸ್ತ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಎಂ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಜರಗುವ ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗಿತು. ಸಮಾವೇಶದಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಒಗ್ಗಟ್ಟಿನಿಂದ ಸಮಾಜ ಕೆಲಸ ಮಾಡಬೇಕು, ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸ ಬೇಕು, ಬಿಲ್ಲವ ಸಂಘ ಯುವಸಂಘಟನೆಗಳು ಬಸ್ಸಿನ ವ್ಯವಸ್ಥೆ ಮಾಡಿಕೊಂಡು ಸಮಾವೇಶಕ್ಕೆ […]
ಯುವವಾಹಿನಿ(ರಿ) ಇದರ ಸಕ್ರಿಯ ಸದಸ್ಯ ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು
ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು ಯುವವಾಹಿನಿ(ರಿ) ಇದರ ಸಕ್ರಿಯ ಸದಸ್ಯ, ಕಂಕನಾಡಿ ಬಿಲ್ಲವ ಸಂಘದ ಸದಸ್ಯ, ಕಂಕನಾಡಿ ಗರಡಿ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಸಾಮರಸ್ಯ, ಸಹಬಾಳ್ವೆ, ಜಾತ್ಯಾತೀತ ಸಿದ್ಧಾಂತದ ಬಗ್ಗೆ ಅಪಾರ ಕಾಳಜಿ ಇರುವ ಮೋಹನ್ ದಾಸ್ ಕೆ ನಮ್ಮನ್ನು ಅಗಲಿದ್ದಾರೆ.ಮೃತರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ಮೃತರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ 10:00 ಗಂಟೆಗೆ ನೆರವೇರುವುದು. ಮನೆ […]
ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!
ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..! ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ ನಾಯಕರಾಗಿದ್ದೆವು. ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು […]
“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ
ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಮಂಗಳವಾರ ನೆರವೇರಿತು. ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿ ರವಿ ಶಂಕರ್ ಮಿಜಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೆಂದ್ರ ಪೂಜಾರಿ, […]
ಕೊಲ್ಯ: ಯುವವಾಹಿನಿ (ರಿ ) ಕೊಲ್ಯ ಘಟಕವತಿಯಿಂದ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ
ರೋಟರಿ ಸಮುದಾಯ ದಳ ಕೊಲ್ಯ, ಯುವವಾಹಿನಿ (ರಿ ) ಕೊಲ್ಯ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇಲ್ಲಿ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ ನಡೆಯಿತು. . ಜಯರಾಮ್ ಶೆಟ್ಟಿ (ಅಧ್ಯಕ್ಷರು, ರೋಟರಿ ಕ್ಲಬ್ ಮಂಗಳೂರು ಪೂರ್ವ), ರೊ. ಸದಾಶಿವ ಶೆಟ್ಟಿ (ಕಾರ್ಯದರ್ಶಿ, ರೋಟರಿ ಕ್ಲಬ್ ಮಂಗಳೂರು ಪೂರ್ವ), ರೊ. ವಿನೋದ್ ಕುಡ್ವ(assistant Governor rotary district ), ಶ್ರೀ ಪ್ರಕಾಶ್. H(ಅಧ್ಯಕ್ಷರು, ಸಾರ್ವಜನಿಕ ಶಾರದೋತ್ಸವ […]