TOP STORIES:

FOLLOW US

ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ.   ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ.   ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರುಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು.ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು.   ಶನಿವಾರ ರಾತ್ರಿ […]

ಬಂಟ್ವಾಳ: ಹೃದಯಘಾತದಿಂದ ಗುರುಕೃಪ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಮೃತ್ಯು ಪೂಜಾರಿ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ. ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರು ಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು. ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು. ಶನಿವಾರ […]

ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ

ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ ಪೂಜಾರಿ ಹಾಗೂ ಸಿಬಂದಿಗಳು ,ಸೈನಿಕರು ಮಾನವೀಯತೆ ಮೆರೆದಿದ್ದಾರೆ. ಜಾಲಾರಿ ದೇವಾಲಯದ ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ ಗಮನಕ್ಕೆ ಸೈನಿಕರು ತಂದಿದ್ದಾರೆ. ಸ್ಥಳಕ್ಕೆ […]

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ – ಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರ 3 ವಿದ್ಯಾರ್ಥಿಗಳಿಗೆ ಪದಕ

ನೆಹರು ಒಳಕ್ರೀಡಾಂಗಣದಲ್ಲಿ ಆ.5 ಮತ್ತು 6ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ 4ನೇಯ ಮಟ್ಟದ ಓಪನ್ ಕರಾಟೆಪಂದ್ಯಾವಳಿ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಮತ್ತು ಶಿವಮೊಗ್ಗ ನಗರ ಕರಾಟೆ ಸಂಸ್ಥೆ ಜಂಟಿಯಾಗಿ ಈಸ್ಪರ್ಧೆಯನ್ನು ಆಯೋಜನೆ ಮಾಡಿದ್ದವು. ಪಂಜಾಬ್, ತಮಿಳುನಾಡು, ತೆಲಂಗಾಣ, ಗೋವಾ, ಮಹಾರಾಷ್ಟ್ರ ವಿವಿಧ ರಾಜ್ಯಗಳಿಂದ, ಶ್ರೀಲಂಕಾ ಮತ್ತು ನೇಪಾಳ ವಿದೇಶದಿಂದ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಮಂಡ್ಯ,ಹಾಸನ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಯಿಂದ ಒಟ್ಟು 1200ಕ್ಕೂ ಹೆಚ್ಚು ಕರಾಟೆ […]

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲಾ

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲ. ಕರೆದುದೆಲ್ಲಾ ಅಚ್ಚು ಎಂದೇ!. ಸೌಮ್ಯ ಮುಖದ ಸುಂದರ ಹಠಮಾರಿ. ಆಸೆಪಟ್ಟಿದ್ದನ್ನು ನೆರವೇರಿಸಲು ಅಪ್ಪ ಅಮ್ಮ, ಅಣ್ಣ ತುದಿಗಾಲಲ್ಲಿ ನಿಂತಿರುತ್ತಿದ್ದರು. ನಂತರಬಂದ ಗಂಡ ವಿಜಯರಾಘವೇಂದ್ರನೋ! ದೇವಾ, ಅಳತೆ ಮಾಡಿಟ್ಟ ಹಾಗೆ ಸಿಕ್ಕ ಅಮೂಲ್ಯ ವಜ್ರ. ಆತನ ಪ್ರಪಂಚದಲ್ಲಿ ಮೊದಲುಪ್ರೀತಿಯ ಪತ್ನಿಗೆ ಸ್ಥಾನ. ನಂತರ ಮಿಕ್ಕೆಲ್ಲ. ಬಹಳ ಮುಗ್ದೆಯಾಗಿದ್ದ ನನ್ನ ಅಚ್ಚುವನ್ನು ಒಮ್ಮೆ ಸದಾಶಿವನಗರ ಪಾರ್ಕ್ ಬಳಿ ಹರೆಯದ ಹುಡುಗನೊಬ್ಬನ ಜೊತೆ ಕಾರಿನಲ್ಲಿ ಕುಳಿತುಹರಟೆಹೊಡೆಯುತ್ತಿದ್ದುದ್ದನ್ನು […]

ನಿಂಬೆ ಹಣ್ಣಿನ ಸಿಪ್ಪೆ ಕೀಲು ನೋವಿಗೆ ʼರಾಮಬಾಣʼ

ಕೈ ನೋವು, ಕಾಲು ನೋವು, ಸೊಂಟ ನೋವು, ಬೆನ್ನು ನೋವು..ಎಲ್ಲರ ಬಾಯಲ್ಲೂ ಇದು ಮಾಮೂಲಿ. ವಿಶ್ರಾಂತಿ ಇಲ್ಲದೆ ಒಂದೇ ಸಮನೆ ಕೆಲಸ ಮಾಡುವ ಈಗಿನ ಜನರಿಗೆ ವ್ಯಾಯಾಮ ಮಾಡಲು ಸಮಯವಿಲ್ಲ. ಹಾಗೆ ಫಾಸ್ಟ್ ಫುಡ್ ನಿಂದಾಗಿ ಪೌಷ್ಠಿಕ ಆಹಾರ ದೇಹ ಸೇರ್ತಾ ಇಲ್ಲ. ಹಾಗಾಗಿ ಇಂತ ನೋವುಗಳು ಕಾಣಿಸಿಕೊಳ್ತಾ ಇವೆ. ಕೀಲು ನೋವು ಈಗ ಸಾಮಾನ್ಯ ಎನ್ನುವಂತಾಗಿದೆ. ಪ್ರತಿದಿನ ನೋವಿನ ಮಾತ್ರೆ ನುಂಗುವವರೂ ನಮ್ಮಲ್ಲಿದ್ದಾರೆ. ಮಾತ್ರೆ, ಆರೋಗ್ಯವನ್ನು ಮತ್ತಷ್ಟು ಹಾಳು ಮಾಡುತ್ತೆ. ಇದರ ಬದಲು ಕೀಲು ನೋವಿಗೆ […]

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ

ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ. ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ. ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ […]

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!

ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.   ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಸಾರ್ವಜನಿಕರಲ್ಲಿ ಇಂಥ ಕ್ಯಾನ್ಸರ್​ ಕುರಿತು ಅರಿವು ಮೂಡಿಸುವ ಅಗತ್ಯವೂ ಇದೆ. ಇದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ರೂಪುಗೊಂಡಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ 3ನೇ ಸ್ಥಾನ: ಜಾಗತಿಕ ಕ್ಯಾನ್ಸರ್​ ಅವಲೋಕನ ಸಂಸ್ಥೆ ಅಂದಾಜಿಸಿದಂತೆ, 2020ರಲ್ಲಿ ಜಗತ್ತಿನಾದ್ಯಂತ […]

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!

ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ. ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.   ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ […]

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?

ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.   ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ. ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು […]