TOP STORIES:

FOLLOW US

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

ಭಾವಪೂರ್ಣ ಶ್ರದ್ಧಾಂಜಲಿ ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ. ಹಿತಮಿತವಾದ ಮಾತು, ಆ ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ […]

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ… ಜಗದೀಶ್ ಪೂಜಾರಿ ದುರ್ಗಕೋಡಿ

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ.. ವ್ಯಕ್ತಿ ಹಣ‌ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ  ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನ‌ಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ ಹೆಸರಿಗೆ ಗುರುತು‌ಗಳಿಸಿದ್ದಾರೆ. ಯಾರಪ್ಪ ಈ ವ್ಯಕ್ತಿ ಎಂದಾಗನಮಗೆ ತಕ್ಷಣವೇ ನೆನಪಿಗೆ ಬರುವುದು ” ಕುಪ್ಪೆ ಪದವಿನ ಜಗ್ಗಣ್ಣ “.. ಜಗದೀಶ್ ಪೂಜಾರಿ ದುರ್ಗಕೋಡಿ ಇವರು ದಿ. ವಾಸು ಪೂಜಾರಿ ಹಾಗು ಮುತ್ತು‌ ಪೂಜಾರಿ ದಂಪತಿಗಳ ಪುತ್ರ, ತನ್ನ ಬಾಲ್ಯದಿಂದಲೇಜನಪರ‌ ಕಾರ್ಯಗಳಲ್ಲಿ ಆಸಕ್ತಿ ಹೊಂದಿರುವ ಇವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ‌ […]

ಹೆದ್ದಾರಿಯಲ್ಲಿ ಕಸ ಸುರಿಯುವ ಅನಾಗರಿಕರಿಗೆ ಬೋಧನೆ ಮಾಡುವ ನಾಗರಾಜ್ ಬಜಾಲ್

ಇತ್ತೀಚೆಗೆ ಕೆಲವು ದಿನಗಳಿಂದ ಅಡ್ಯಾರ್ ಕಟ್ಟೆಯಿಂದ ಕಣ್ಣೂರು ಮಸೀದಿ ವರೆಗಿನ ಹೆದ್ದಾರಿ ಬದಿಯಲ್ಲಿ ಕೊಳೆತು ನಾರುವ ಕಸದರಾಶಿಯನ್ನು ನೋಡಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರಿನಲ್ಲಿ ಮತ್ತು ರಿಕ್ಷಾದಲ್ಲಿ ಬರುವ ಹಲವರುಬೆಳಿಗ್ಗೆ ಕಸದ ಚೀಲಗಳನ್ನು ಇಲ್ಲಿ ಎಸೆದು ಹೋಗುತ್ತಿದ್ದರು. ಈ ಬಗ್ಗೆ ಸರ್ಕಾರದವರಾಗಲೀ ಸಂಬಂಧಿಸಿದ ಪಂಚಾಯತ್ ನವರಾಗಲೀಸ್ವಲ್ಪವೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.      ಆದರೆ ಇತ್ತೀಚೆಗೆ ಕೆಲವು ದಿನಗಳಿಂದ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಬಜಾಲ್ ನ ನಾಗರಾಜ್ ಎಂಬವರು ತಾನುಏನಾದರೂ ಮಾಡಬೇಕೆಂಬ ಛಲದಿಂದ ಪ್ರತಿದಿನ […]

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…

ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ ! ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ 9 , 1967 ರಂದು.  ವೇಣೂರಿನ ಖ್ಯಾತ ವರ್ತಕರಾದ   “ಕಿಟ್ಟೆರ್“  ಎಂದೇ ಖ್ಯಾತರಾದ  ಶ್ರೀ ಖಂಡಿಗ ನರಸಿಂಹ ಪೈ ( ಕೆ.ಎನ್. ಪೈ)ಯವರ ಚಾಲಕನಾಗಿ. ವೇಣೂರಿಗೆ ಬಂದ ಮೇಲೆ ಮತ್ತೆ ಗುರುಪುರಕ್ಕೆಮರಳಲು ಮನಸಾಗದೆ ವೇಣೂರಿನಲ್ಲೇ ಕಾರು ಚಾಲಕನಾಗಿ ನೆಲೆಯಾದವರು ಭೈರಣ್ಣ. […]

ಭೂಮಿಗೆ ಮಳೆಯ ಕೃಪೆಗಾಗಿ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶತ ಸೀಯಾಳಾಭಿಷೇಕ

ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಕರಾವಳಿ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಜಲಕ್ಷಾಮದಿಂದ ಕರಾವಳಿಯ ಬಹುತೇಕ ನದಿಮೂಲ, ಬಾವಿ, ಕೆರೆ, ಬೋರ್‌ವೆಲ್ ಬತ್ತಿದ್ದು, ಕೃಷಿ ಚಟುವಟಿಕೆಗಳ ಜತೆ ಕುಡಿಯುವ ನೀರಿನ ಕೊರತೆಯಾಗಿದೆ. ಇನ್ನೂ ಮಳೆ ವಿಳಂಬವಾಗುವ ಮುನ್ಸೂಚನೆಯಿದ್ದು, ಶೀಘ್ರ ಮಳೆಯಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.   ಕುದ್ರೋಳಿ ಕ್ಷೇತ್ರದ ಅಧ್ಯಕ್ಷ […]

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವಸಾಧ್ಯತೆಯಿರುತ್ತದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವಸಾಧ್ಯತೆಯಿರುತ್ತದೆ.

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ ಯುವ ಸಮುದಾಯಕ್ಕೆ ಮಾದರಿ

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ | ಯುವ ಸಮುದಾಯಕ್ಕೆ ಮಾದರಿ ಬದುಕಿನಲ್ಲಿ ಆಶಾವಾದವೇ ಛಲಕ್ಕೆ ಮೂಲ ಕಾರಣ. ಛಲವುಳ್ಳ ಬದುಕು ಸಾಧನೆಯ ಮೊದಲ ಹೆಜ್ಜೆ. ಅಂತಹ ಸಾಧನೆಯನ್ನು ಬೆನ್ನತ್ತಿಯಶಸ್ವಿಯಾದವರು ಹೆಬ್ರಿಯ ಸಪ್ನಾ ಪೂಜಾರಿ. ಹೆಬ್ರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿಯೊಬ್ಬಳು ಅಂತಾರಾಷ್ಟಿçÃಯ ಸಂಸ್ಥೆಯಾದ ಐಸಾಕನಡೆಸಿದ 2022ನೇ ಸಾಲಿನಲ್ಲಿ ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಯಲ್ಲಿ ವಿಶ್ವಕ್ಕೆ ಟಾಪರ್ಆಗಿ ಹೊರಹೊಮ್ಮಿದ್ದಾರೆ. ಇಂತಹ ಸಾಧನೆ ಮಾಡಿದ ಪ್ರಥಮ […]

ಮೂರು ದಶಕಗಳ ಸಾರ್ಥಕ ಸೇವೆಯಿಂದ ಡಾ. ಸದಾನಂದ ಪೆರ್ಲ ಆಕಾಶವಾಣಿಯಿಂದ ನಿವೃತ್ತಿ

ಕಲ್ಬುರ್ಗಿ : ಕರ್ನಾಟಕ ರಾಜ್ಯ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು ಹಾಗೂ ಆಕಾಶವಾಣಿಯ ಹಿರಿಯಕಾರ್ಯಕ್ರಮ ನಿರ್ವಾಹಕರಾದ ಡಾ. ಸದಾನಂದ ಪೆರ್ಲ ಅವರು ಆಕಾಶವಾಣಿಯಲ್ಲಿ 30 ವರ್ಷಗಳ ಸಾರ್ಥಕ ಸೇವೆಯನಂತರ ಕಲ್ಬುರ್ಗಿ ಆಕಾಶವಾಣಿಯಿಂದ ಮೇ 31 ರಂದು ನಿವೃತ್ತಿ ಹೊಂದಿದರು.        ಡಾ. ಸದಾನಂದ ಪೆರ್ಲ ಅವರು ಮೂಲತಃ ಕಾಸರಗೋಡು ಪೆರ್ಲದವರಾಗಿದ್ದು 1994 ಅಕ್ಟೋಬರ 12ರಂದುಕಲಬುರ್ಗಿ ಆಕಾಶವಾಣಿಯಲ್ಲಿ ಪ್ರಸಾರ ನಿರ್ವಾಹಕರಾಗಿ ಸೇವೆಗೆ ಸೇರಿ 29 ವರ್ಷ 8 ತಿಂಗಳುಗಳ ಕಾಲ ಕಾರ್ಯಕ್ರಮವಿಭಾಗದಲ್ಲಿ ಸೇವೆ ಸಲ್ಲಿಸಿ ಇದೀಗ […]

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ

ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ […]

ಬಿಜೆಪಿಯವರು ಕೀಳು ರಾಜಕೀಯ ಮಾಡುವುದನ್ನು ಇನ್ನಾದರೂ ನಿಲ್ಲಿಸಲಿ: ಪದ್ಮರಾಜ್ ಆರ್.

ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎನ್ನುವುದು ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ? ಅದೇ ರೀತಿ ನೂತನ ಅವರ ಕೆಲಸವೂ ರದ್ದಾಗಿದೆ. ಬಿಜೆಪಿಯವರಿಗೆ ನೂತನ ಕುಮಾರಿಯವರ ಮೇಲೆ ಅಷ್ಟೊಂದು […]