News

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ

ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ , ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿಯಾದ ಬೈಂದೂರಿನಗೋವಿಂದ ಬಾಬು ಪೂಜಾರಿ ಇವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿಯಾಗಿ ಬಿಜೆಪಿರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ [more…]

News

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಪದ್ಮರಾಜ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ, ಯುವ ಬಿಲ್ಲವ ಮುಖಂಡಪದ್ಮರಾಜ್‌ ಅವರನ್ನು ನೇಮಕ ಮಾಡಲಾಗಿದೆ.ಪದ್ಮರಾಜ್‌ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಬಹುತೇಕಅಂತಿಮಗೊಂಡಿತ್ತು. ಆದರೆ ಕೊನೆ ಕ್ಷಣದಲ್ಲಿ [more…]

News

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “

ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ…. ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು [more…]

News

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’

ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ [more…]

News

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಇದರ ವಾರ್ಷಿಕ “ಬಂಡಿ ನೇಮೋತ್ಸವ ‘ ನಿನ್ನೆ ರಾತ್ರಿ ಧ್ವಜಾರೋಹಣ ನಡೆಯುವಮೂಲಕ [more…]

News

ಮಂಗಳೂರು ದಕ್ಷಿಣ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ನ್ಯಾಯವಾದಿ ಪದ್ಮರಾಜ್ ಗೆ ವ್ಯಾಪಕ ಒತ್ತಾಯ

ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ‌. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್ ಒಬ್ಬರು ನಿನ್ನೆ ಮನದಇಂಗಿತ ವ್ಯಕ್ತಪಡಿಸಿದ್ದರು. ಇಂದು [more…]

News

ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು [more…]

News

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆ “ಬೈದೆರೆ ಗುತ್ತು“ನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳ “ಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  [more…]

News

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು … ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಈ ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು… ಸಮಾಜದ ಎಲ್ಲಾ [more…]

News

ಈ ಮನೆಮದ್ದುಗಳನ್ನು ಫಾಲೋ ಮಾಡಿ, ಬಿಳಿ ಗಡ್ಡ ಮತ್ತೆ ಕಪ್ಪಾಗುತ್ತದೆ ನೋಡಿ…

ವಯಸ್ಸಿನ್ನೂ ಸಣ್ಣದಿರುತ್ತದೆ, ಆದರೆ ಕೂದಲು ಬೆಳ್ಳಗಾಗುವುದರ ಜೊತೆಗೆ, ಗಡ್ಡ– ಮೀಸೆಯಲ್ಲಿ ಕೂಡ ಬಿಳಿ ಕೂದಲು ಅಲ್ಲಲ್ಲಿಇಣುಕುತ್ತಿರುತ್ತದೆ! ಈ ಸಮಸ್ಯೆ ಇರುವವರಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು ಕೆಲವರಿಗೆ ಮುಖದಲ್ಲಿ ಗಡ್ಡ–ಮೀಸೆ ಇದ್ದರೆ, ನೋಡಲು ಚೆನ್ನಾಗಿ [more…]