17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ನಡೆಯಲಿದೆ
ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ, ಕರ್ನಾಟಕದ ಹೃದಯವಾಹಿನಿ ಸಂಸ್ಥೆಗಳ ಆಶ್ರಯದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ದಮಾಮ್ ನ ಸಫ್ವಾ ಸಭಾಂಣದಲ್ಲಿ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ [more…]
