ದೈವಾರಾಧನೆ, ಬೈದ್ಯಾರಾಧನೆಯ ಬಗೆಗಿನ ಜ್ಞಾನದ ಆಗರ – ನಮ್ಮ ವೆಂಕಣ್ಣ
ಉತ್ತರಂ ಯತ್ ಸಮುದ್ರಸ್ಯ ಹಿಮಾದ್ರೇಶ್ಚೈ ದಕ್ಷಿಣಮ್ | ಎಂಬಂತೆ ದಕ್ಷಿಣ ಸಮುದ್ರದ ಉತ್ತರಕ್ಕೆ ಹಾಗೂ ಹಿಮವತ್ ಪರ್ವತದ ದಕ್ಷಿಣಕ್ಕೆ ಇರುವ ಈ ಸನಾತನ ಭರತದೇಶದ ಬೇರೆಲ್ಲ ಪ್ರಾಂತ್ಯಗಳಿಗಿಂತ ನಮ್ಮ ತುಳುನಾಡು ಸರ್ವ ರೀತಿಯಲ್ಲೂ ವಿಭಿನ್ನ. ಧಾರ್ಮಿಕ, ಶೈಕ್ಷಣಿಕ, ವಿಜ್ಞಾನ, ವೈದ್ಯಕೀಯ,ಬ್ಯಾಂಕಿಂಗ್, ಉದ್ಯಮ, ಕಲೆ, ಸಾಹಿತ್ಯ, ಸಂಗೀತ,ಸಿನೆಮಾ, ಪ್ರವಾಸೋದ್ಯಮ, ಹೀಗೆ ಯಾವುದೇ ರಂಗ ನೋಡಿದರೂ ಅಲ್ಲಿ ಈ ಪ್ರಾಂತ್ಯದ ಜನರ ಸಾಧನೆ ವಿಶಿಷ್ಟವಾಗಿ ಕಾಣಿಸುತ್ತದೆ. ಹೀಗೆ ಯಾವುದೇ ಕ್ಷೇತ್ರ ಆಯ್ದುಕೊಂಡರೂ ಎಲ್ಲರಿಗಿಂತ ಭಿನ್ನವಾಗಿ ಎದ್ದು ಕಾಣುವಂತೆ ಈ ನಾಡನ್ನು […]
ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ
ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ 2022 ನೇ ಸಾಲಿನ ದತ್ತಿ ಪ್ರಶಸ್ತಿಗಳ ಪಟ್ಟಿ ಪ್ರಕಟವಾಗಿದ್ದು ಮುಂಬಯಿ ಲೇಖಕಿ,ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್ ಕೊಡವೂರು ಇವರ ವೈದ್ಯಕೀಯ ಕೃತಿ “ರಕ್ತಶುದ್ಧಿ- ಆರೋಗ್ಯವೃದ್ಧಿ” ಕೃತಿಗೆ “ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ “ಲಭ್ಯವಾಗಿದೆ. ಈಗಾಗಲೇ ತನ್ನ”ರಕ್ತವೇ ಜೀವನದಿ”ಕೃತಿ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ದಿ//ಡಾ.ಎಚ್.ನರಸಿಂಹಯ್ಯ ದತ್ತಿ ಪ್ರಶಸ್ತಿಯನ್ನು ಪಡೆದಿರುವ ಶಾರದಾ […]