ವಿಶ್ವ ಮಾನ್ಯ” ಪ್ರಶಸ್ತಿ 2024 ಭಾಜನರಾದ ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್
ಸೌದಿ ಅರಬಿಯಾ: ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್ ವಿಶ್ವ ಮಾನ್ಯ” ಪ್ರಶಸ್ತಿ 2024 ನೀಡಿ ಗೌರವಿಸಲಾಯಿತು. 17 ನೇ ವಿಶ್ವ ಕನ್ನಡ ಸಮ್ಮೇಳನವು ಫೆಬ್ರವರಿ 8 ರಂದು ಸೌದಿ ಅರೇಬಿಯಾದಲ್ಲಿ ಸತೀಶ್ ಕುಮಾರ್ ಅಂಚನ್ ಬಜಾಲ್ ನೇತೃತ್ವದಲ್ಲಿ , ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತ ಜನಾಬ್ ಝಕರಿಯಾ ಮತ್ತು ಜನಾಬ್ ಶೇಖ್ ಕರ್ನಿರೆ,ರಫೀಕ್ ಸೂರಿಂಜೆ ಮತ್ತು ಅದೆಷ್ಟೋ ಕಾರ್ಯಕರ್ತರು ಬಹಳ ವಿಜಂಭಣೆಯಿಂದ ನೆರವೇರಿತು. ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿಯ […]