ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ಸಂಘಟನೆಯ ವತಿಯಿಂದ 7ನೇ ವರ್ಷದ ಸಂಭ್ರಮಾಚರಣೆ
ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ದೇಯವಾಕ್ಯದೊಂದಿಗೆ ಹುಟ್ಟಿಕೊಂಡ ಸಂಸ್ಥೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು ಹಲವಾರು ಕುಟುಂಬಗಳಿಗೆ ನೆರಳಾಗಿ ಸಾಮಾಜಿಕ ಜೀವನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಪ್ರೀತಿಪಾತ್ರವಾದ [more…]
