ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್
ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ [more…]
