ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಚುನಾವಣಾ ಪ್ರಚಾರಕ್ಕಾಗಿ ಶ್ರೀ ನಾರಾಯಣ ಗುರು ಹಾಗೂ ಕೋಟಿ-ಚೆನ್ನಯರ ದುರ್ಬಳಕೆ
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ [more…]
