ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್
ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ [more…]
