ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ
ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ [more…]
