ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು
ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ ವೈದ್ಯಕೀಯ ನೆರವು ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು. ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ […]