TOP STORIES:

FOLLOW US

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ. ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ […]