TOP STORIES:

FOLLOW US

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ. ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ […]