TOP STORIES:

FOLLOW US

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ […]