ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.
ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ [more…]
