Estimated read time 0 min read
News

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!

ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ [more…]