ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ
ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು, ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ [more…]
