ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ
ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು [more…]
