ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ
ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ ಬ್ರಹತ್ [more…]
