ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್
lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ ಚಿಂತನೆಯಲ್ಲಿ [more…]
