ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ
ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ [more…]
