ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ
ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಹೆಮ್ಮಾಡಿ ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡತ್ತಿದ್ದಾಳೆ. ಇದೇ ತಿಂಗಳು 26 ನೇ ತಾರೀಖಿನಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕನ 113 ನೇ ಜನ್ಮದಿನದ ಸಂಭ್ರಮಚಾರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಗ್ರಹ […]