ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ

ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು. ಶ್ರೀ ರಾಜರಾಜೇಶ್ವರಿ ಭಜನ ಮಂಡಳಿ ಯವರ ಭಜನೆಯ ಮೂಲಕ ಪ್ರಾರಂಭಗೊಂಡು ನಂತರ ಬಿಲ್ಲವ ಸಮಾಜದ ಪುಟಾಣಿ ಮಕ್ಕಳು, ಮಹಿಳೆಯರ ಹಾಗೂ ಪುರುಷರ ತಂಡಗಳ ನೃತ್ಯ ಭಜನೆ ನೆರವೇರಿತು. ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು ಮಹಾಪೂಜೆಯ ನಂತರ ಭಕ್ತರಿಗೆ ಮಹಾಪ್ರಸಾದ ಹಾಗೂ ಅನ್ನ […]