TOP STORIES:

FOLLOW US

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ

ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯರ ಭವ್ಯ ಆಲಯ ನಿರ್ಮಾಣಗೊಂಡಿದೆ. ಕ್ಷೇತ್ರದ ನಿರ್ಮಾಣ-ಬ್ರಹ್ಮಕಲಶ ಕಾರ್ಯ ಇಡೀ ತುಳುನಾಡಿದ ಧಾರ್ಮಿಕ ಪರಂಪರೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದು ಇಂದಿಗೂ ನಿತ್ಯ- ನಿರಂತರ ಕ್ಷೇತ್ರಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಗೆಜ್ಜೆಗಿರಿ ಕಾರಣಿಕ ಶಕ್ತಿಯನ್ನು ಜಗತ್ತಿಗೆ ಸಾರುತ್ತಿದೆ. ಏರಾರ್ಜೆ ಬರ್ಕೆ […]