ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್
ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ್ರವು ಗುರುದೇವರ ಸಾಮಾಜಿಕ ನ್ಯಾಯದಿಂದ ಕೂಡಿದ ಪರಿವರ್ತನೆಯ ಪಥದಲ್ಲಿ ಜನ ಸಮುದಾಯವನ್ನು ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು ಶ್ರೀ ಬಿ ಜನಾರ್ಧನ ಪೂಜಾರಿ, […]
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆ ಅವರು ನಿಧಾನರಾಗಿದ್ದಾರೆ. ಮೃತರು ಪತಿ ಮತ್ತು ಒಂದು ಗಂಡು, ಆರು ಜನ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.