TOP STORIES:

ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಸಂಪೂರ್ಣ ಕಥೆ

ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್‌ ಸುರತ್ಕಲ್ ಅವರ ಸೇವಾ ಮನೋಭಾವ, ಕಾರ್ಯವೈಖರಿ ಬಗ್ಗೆ ಹೇಳೋದಾದ್ರೆ ಅವರೊಬ್ಬ ನಿಷ್ಠಾವಂತ ಪ್ರಾಮಾಣಿಕ ಜನ ನಾಯಕ ಎಂದರೆ ಅತಿಶಯೋಕ್ತಿ ಖಂಡಿತ ಆಗಲಾರದು. ತನ್ನ 15-16ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ತನ್ನ ಅಣ್ಣನ ಮೂಲಕ ಕಾಲಿಟ್ಟ ಸತ್ಯಜಿತ್‌ ಸುರತ್ಕಲ್, ನಿರಂತರವಾಗಿ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಿದವರು. ತನ್ನ ಕಾಲೇಜು ಶಿಕ್ಷಣದ ಜೊತೆಗೆ ಸಂಘದ […]