TOP STORIES:

FOLLOW US

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..

ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು. ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ […]