ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ
”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, [more…]
