ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ತಂಡದ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು [more…]
