ನಿಜವಾದ ಸತ್ಯ ಮತ್ತು ಧರ್ಮದ ಮೇಲೆ ನಿಂತಿರುವ ಪವಿತ್ರ ನಾಡು ನಮ್ಮ ತುಳುನಾಡು….!!! ಇದು ಶ್ರೀ ಬೆಮ್ಮೆರೆ ಸತ್ಯ.
ತುಳುವರ ಸಭೆ ಸಮಾರಂಭಗಳಲ್ಲಿ ಕೈಗೆ ಮೈಕ್ ಸಿಕ್ಕ ಕೂಡಲೇ- ‘‘ನಮ್ಮದು ಪರಶುರಾಮ ಸೃಷ್ಟಿ’’ ಎಂದು ಹೇಳುತ್ತಲೇ ಭಾಷಣ ಶುರು ಮಾಡುವವರು ಹಲವರಿದ್ದಾರೆ. ಆದರೆ ಈ ಕಥೆಯನ್ನು ಅವರೆಂದೂ ವಿಶ್ಲೇಷಿಸಿರುವುದಿಲ್ಲ. ನಿಜವಾಗಿ ತುಳುನಾಡನ್ನು ಪರಶುರಾಮ ಸೃಷ್ಟಿಸಿದ್ದು [more…]
