TOP STORIES:

FOLLOW US

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ

ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ. ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ […]