‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’
ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್ ಒಬ್ಬ ಭಾರತೀಯ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ ಗುರುತಿಸಿಕೊಂಡಿದ್ದಾರೆ. ತುಳು ಭಾಷೆಯಲ್ಲಿ ಸಾವಿರಕ್ಕೂ ಹೆಚ್ಚು ನಾಟಕಗಳನ್ನು ಪ್ರದರ್ಶಿಸಿದ್ದಾರೆ. “ಮಾಸ್ಟರ್ ಆಫ್ ಕಾಮಿಡಿ ಅಂಡ್ ಟ್ರಾಜಿಡಿ” ಆಗಿ ನಟನೆಯ ಮೂಲಕ ತುಳು ರಂಗಭೂಮಿಯ ವಲಯಗಳಲ್ಲಿ ವ್ಯಾಪಕವಾಗಿ ಹೆಸರುವಾಸಿಯಾಗಿರುವ ವಿನ್ ಡಿ. ಪಡೀಲ್ ಅನ್ನು “ಕುಸಲ್ದ […]