TOP STORIES:

FOLLOW US

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು […]