TOP STORIES:

FOLLOW US

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ

ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶೀವರಾಜ್ ತಂಗಡಿಗಿ ರವರು ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ನಮ್ಮ ಕರ್ನಾಟಕ ರಾಜ್ಯ ಹಾಗೂ ಬಹರೈನ್ ದೇಶಕ್ಕೂ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. […]