ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ
ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು [more…]
