ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್ […]
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ ತಾಲೂಕಿನಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ವಲಯ ಸಮಿತಿ ಗಳನ್ನು ರಚಿಸಿ ಗ್ರಾಮ ಮಟ್ಟದಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನಾತ್ಮಕವಾಗಿ ಕೆಲಸ ಮಾಡಲು ನಿರ್ಧಾರ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಲೋಚನಾ ಸಭೆಯನ್ನು ದಿನಾಂಕ 28 01 2025 ನೇ ಮಂಗಳವಾರ ಅಪರಾಹ್ನ ಗಂಟೆ 3 ಕ್ಕೆ ಶ್ರೀ […]